Thursday, April 4, 2019

ಐಪಿಎಲ್ ಅಖಾಡಕ್ಕೆ ಮರಳಿದ ನಝಾಫ್ ಗಢದ ನವಾಬ… ಮತ್ತೆ ನೋಡಲಿದ್ದೀರಿ ವೀರೂ ಅಬ್ಬರ

ಬೆಂಗಳೂರು: ನಝಾಫ್ ಗಢದ ನವಾಬ ಖ್ಯಾತಿಯ ವೀರೇಂದ್ರ ಸೆಹ್ವಾಗ್ ಅವರ ಆಟವನ್ನು ನೋಡುವುದೇ ಕಣ್ಣಿಗೊಂದು ಹಬ್ಬ. ಸೆಹ್ವಾಗ್ ಕ್ರೀಸ್‌ನಲ್ಲಿದ್ದರೆ ಅಲ್ಲಿ ಬೌಲರ್‌ಗಳ ಮಾರಣಹೋಮ ಗ್ಯಾರಂಟಿ. ಆದರೆ 2015ರಲ್ಲಿ ಕ್ರಿಕೆಟ್ ವಿದಾಯ ಹೇಳಿದ ನಂತರ ಸೆಹ್ವಾಗ್ ಖದರ್ ನೋಡುವ ಅವಕಾಶದಿಂದ ಅಭಿಮಾನಿಗಳು ವಂಚಿತರಾಗಿದ್ದರು. ಅಂತಹ ಅಭಿಮಾನಿಗಳಿಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ಸೆಹ್ವಾಗ್ ಮತ್ತೆ ಐಪಿಎಲ್‌ನಲ್ಲಿ ಆಡಲಿದ್ದಾರೆ. ಹೌದು....

MOST COMMENTED

ಹಾಕಿ ಕರ್ನಾಟಕಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷ

ಸ್ಪೋರ್ಟ್ಸ್ ಮೇಲ್ ವರದಿ 2016-17 ಮತ್ತು 2017=18ರ ವಾರ್ಷಿಕ ಮಹಾಸಭೆಯನ್ನು ನಡೆಸಿದ ಹಾಕಿ ಕರ್ನಾಟಕ  ೨೦೨೨ರ ವರೆಗಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಉದ್ಯಮಿ ಎಸ್.ವಿ.ಎಸ್. ಸುಬ್ರಹ್ಮಣ್ಯ ಗುಪ್ತಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತ ಹಾಕಿ ತಂಡದ...

HOT NEWS