Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Athletics

ಹುಟ್ಟಿದ್ದು ಕುಡ್ಲ, ಬೆಳೆದದ್ದು ಕುವೈತ್‌, ನಿಹಾಲ್‌ ಕೀರ್ತಿ ಭಾರತಕ್ಕೆ

ಮಂಗಳೂರು; ಇದೇ ತಿಂಗಳ 23 ರಿಂದ 26 ರ ವರೆಗೆ ಬಹೆರಿನ್‌ನಲ್ಲಿ 3ನೇ ಏಷ್ಯನ್‌ ಯೂಥ್‌ ಗೇಮ್ಸ್‌ ನಡೆಯಲಿದೆ. ಭಾರತದ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ತಂಡದಲ್ಲಿ ಕರ್ನಾಟಕದ ಏಕೈಕ ಕ್ರೀಡಾಪಟು ಆಯ್ಕೆಯಾಗಿದ್ದಾರೆ. ಹೆಸರು ನಿಹಾಲ್‌

Athletics

ರಾಷ್ಟ್ರೀಯ ಅಥ್ಲೆಟಿಕ್ಸ್‌: ಕರ್ನಾಟಕದ ಕೃಷಿಕ್‌ಗೆ ಚಿನ್ನ!

ವಾರಂಗಲ್‌: ಇಲ್ಲಿನ ಹನುಮಕೊಂಡದಲ್ಲಿರುವ ಜವಹರಲಾಲ್‌ ನೆಹರು ಕ್ರೀಡಾಂಗಣದಲ್ಲಿ ನಡೆದ 5ನೇ ಅಖಿಲ ಭಾರತ 23 ವರ್ಷ ವಯೋಮಿತಿಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಕೃಷಿಕ್‌ ಎಂ. 110 ಮೀ ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದದಾರೆ. Krishik

Athletics

ದಕ್ಷಿಣ ವಲಯ ಜೂ. ಅಥ್ಲೆಟಿಕ್ಸ್: ಆಳ್ವಾಸ್‌ನ 29 ಕ್ರೀಡಾಪಟುಗಳು ಆಯ್ಕೆ

ಮೂಡುಬಿದಿರೆ: ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಂಧ್ರಪ್ರದೇಶ ಅಥ್ಲೆಟಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಆಂಧ್ರಪ್ರದೇಶದ ಗುಂಟೂರುನಲ್ಲಿ ಸೆಪ್ಟೆಂಬರ್ 23ರಿಂದ 25ರವರೆಗೆ ನಡೆಯುತ್ತಿರುವ 36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ 29

Athletics

ಕ್ರಾಸ್ ಕಂಟ್ರಿ: ಆಳ್ವಾಸ್ ಸತತ 21ನೇ ವರ್ಷ ಚಾಂಪಿಯನ್ಸ್

ಮೂಡುಬಿದಿರೆ:  ಬ್ರಹ್ಮಾವರದ ಎಸ್‌ಎಮ್‌ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಫ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. Alva’s

Athletics

ವರ್ಲ್ಡ್ ಯುನಿವರ್ಸಿಟಿ ಗೇಮ್ಸ್: ಆಳ್ವಾಸ್‌ನ 11 ಕ್ರೀಡಾಪಟುಗಳು ಭಾಗಿ

ವಿದ್ಯಾಗಿರಿ: ಜರ್ಮನಿಯ ರಿಯಾನ್-ರೋಹೂರ್‌ನಲ್ಲಿ ಜುಲೈ 16ರಿಂದ 27ರ ವರೆಗೆ ನಡೆಯಲಿರುವ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ 2025(ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025) ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ 11 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಇದರೊಂದಿಗೆ ಈ

Athletics

ಮಣಿಪಾಲ್ ಮ್ಯಾರಥಾನ್‌: ಸಚಿನ್‌ ಪೂಜಾರಿ ಚಾಂಪಿಯನ್‌

ಮಣಿಪಾಲ, ಫೆಬ್ರವರಿ 10, 2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಆಯೋಜಿಸಿದ್ದ 7 ನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್ 2025 ರಲ್ಲಿ 20,000 ಕ್ಕೂ ಹೆಚ್ಚು ಓಟಗಾರರು ಭಾಗವಹಿಸಿದ್ದರು, ಇದು ಭಾರತದ

Athletics

ಸುದ್ದಿಯಾಗದ ಟೆನಿಸ್‌ ತಾರೆಯೊಡನೆ ಸದ್ದಿಲ್ಲದೆ ಮದುವೆಯಾದ ನೀರಜ್‌

ಹೊಸದಿಲ್ಲಿ: ಒಲಿಂಪಿಕ್ಸ್‌ ಪದಕ ವಿಜೇತ ಜಾವೆಲಿನ್‌ ಎಸೆತಗಾರ ನೀರಜ್‌ ಚೋಪ್ರಾ ಅವರು ಭಾನುವಾರ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಮದುವೆಯ ಫೋಟೋವನ್ನು ಹರಿಯಬಿಟ್ಟು ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಮದುವೆಯಾಗುವುಕ್ಕೆ ಮುನ್ನ ಅವರ

Athletics

ಆಳ್ವಾಸ್‌ ಪ್ರಭುತ್ವ ಮಂಗಳೂರು ವಿಶ್ವವಿದ್ಯಾನಿಲಯ ಚಾಂಪಿಯನ್‌

ಮೂಡುಬಿದಿರೆ: ಒಡಿಶಾದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಸಂಸ್ಥೆಯಲ್ಲಿ, ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಡಿ 26ರಿಂದ 30ರವರೆಗೆ ನಡೆದ 84ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ  ಪುರುಷ ಹಾಗೂ ಮಹಿಳಾ

Athletics

31 ಜಿಲ್ಲೆಗಳಿವೆ, ಆದರೆ ಕ್ರಾಸ್‌ ಕಂಟ್ರಿ ಆಯೋಜಿಸಲು ಯಾರೂ ಇಲ್ಲ!

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಜನವರಿ 5, 2025 ರಂದು ರಾಜ್ಯ ಮಟ್ಟದ ಕ್ರಾಸ್‌ ಕಂಟ್ರಿ ರೇಸ್‌ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್‌ ಸಂಸ್ಥೆ ಪ್ರಕಟಣೆ ಹೊರಡಿಸಿದೆ. ಇದನ್ನು ಓದಿದಾಗ ಅಚ್ಚರಿಯಾಯಿತು. ಏಕೆಂದರೆ

Athletics

2025ರಲ್ಲಿ ದೇಶದಲ್ಲಿ ನಡೆಯುವ ಪ್ರಮುಖ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌

ಬೆಂಗಳೂರು: ಭಾರತೀಯ ಅಥ್ಲೆಟಿಕ್ಸ್‌ ಫೆಡರೇಷನ್‌ನ (ಎಎಫ್‌ಐ) ಆಶ್ರಯದಲ್ಲಿ ನಡೆಯುವ 2024ನೇ ಸಾಲಿನ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ಗಳು ಮುಕ್ತಾಯದ ಹಂತ ತಲುಪಿದೆ. ಇನ್ನು 2025ನೇ ಸಾಲಿನ ಕ್ರೀಡಾಕೂಟಗಳ ಕಡೆಗೆ ಗಮನ. ಬೆಂಗಳೂರಿನಲ್ಲಿ 2025ರ ಮಾರ್ಚ್‌ ತಿಂಗಳ 22