Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Hockey

ವಿಶ್ವಕಪ್‌ ಹಾಕಿ: ಸೋಲಂಚಿನಲಿ ಗೋಲ್ಮಿಂಚು ಭಾರತಕ್ಕೆ ಕಂಚು

ಚೆನ್ನೈ: ಅರ್ಜೆಂಟೀನಾ ವಿರುದ್ಧ 4-2 ಗೋಲುಗಳ ಅಂತರದಲ್ಲಿ ಜಯ ಗಳಿಸಿದ ಭಾರತ ಹಾಕಿ ತಂಡ ಜೂನಿಯರ್‌ ವಿಶ್ವಕಪ್‌ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದಿದೆ. ಈ ಹಿಂದೆ ಎರಡು ಬಾರಿ ನಾಲ್ಕನೇ ಸ್ಥಾನಕ್ಕೆ

Hockey

ಹಾಕಿ: ಪೆನಾಲ್ಟಿ ಶೂಟೌಟ್‌ ಮೂಲಕ ಸೆಮಿಫೈನಲ್‌ ತಲುಪಿದ ಭಾರತ

ಚೆನ್ನೈ; ಬೆಲ್ಜಿಯಂ ಅತ್ಯಂತ ರೋಚಕವಾಗಿ ನಡೆದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ 4-3 ಗೋಲುಗಳ ಅಂತರದಲ್ಲಿ ಜಯ ಗಳಿಸಿದ ಭಾರತ ತಂಡ ಜೂನಿಯರ್‌ ವಿಶ್ವಕಪ್‌ ಹಾಕಿ ಚಾಂಪಿಯನ್‌ಷಿಪ್‌ನ ಸೆಮಿಫೈನಲ್‌ ಪ್ರವೇಶಿಸಿದೆ. ನಿಗದಿತ ಅವಧಿಯಲ್ಲಿ ಇತ್ತಂಡಗಳು 2-2

Other sports

ಆಳ್ವಾಸ್‌ನ ಧನಲಕ್ಷ್ಮೀ ಪೂಜಾರಿ ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಸ್ಪೋರ್ಟ್ಸ ಕ್ಲಬ್‌ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ.  Dhanalakshmi Poojary, a talented kabaddi player from Alva’s Sports Club, has been

Hockey

ಭಾರತದ ಹಾಕಿಗೆ ನೂರು ವರುಷ, ನ. 7 ರಂದು ದೇಶದೆಲ್ಲೆಡೆ ಹರುಷ

ಬೆಂಗಳೂರು: ನವೆಂಬರ್‌ 7 ಭಾರತದ ಕ್ರೀಡಾ ಇತಿಹಾಸದಲ್ಲೇ ಅವಿಸ್ಮರಣೀಯ ದಿನ. ಭಾರತದ ಹಾಕಿ ಕ್ರೀಡೆಗೆ ಶತಮಾನ ತುಂಬಿದ ಸಂಭ್ರಮ.ದೇಶದ 500 ಜಿಲ್ಲೆಗಳಲ್ಲಿ 1000 ಹಾಕಿ ಪಂದ್ಯಗಳು ನಡೆಯಲಿವೆ. ಮಾಜಿ, ಹಾಲಿ ಹಾಗೂ ಯುವ ಆಟಗಾರರು

Hockey

ಡಿವೈಇಎಸ್‌ ಎ ತಂಡಕ್ಕೆ ಹಾಕಿ ಕರ್ನಾಟಕ ಚಾಂಪಿಯನ್‌ ಪಟ್ಟ

ಬೆಂಗಳೂರು: ಕೊನೆಯ ದಿನದ ಪಂದ್ಯದಲ್ಲಿ ಕೆನರಾ ಬ್ಯಾಂಕ್‌ ವಿರುದ್ಧದ ಪಂದ್ಯದಲ್ಲಿ ಸೋಲನುಭವಿಸಿದರೂ ಹಿಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿ ಅಗ್ರ ಸ್ಥಾನ ಪಡೆದಿದ್ದ ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ (DYES) ತಂಡ

Other sports

ರಾಷ್ಟ್ರೀಯ ಆಟ್ಯ-ಪಾಟ್ಯ: ಮಹಾರಾಷ್ಟ್ರ, ಪುದುಚೇರಿ ಚಾಂಪಿಯನ್ಸ್‌

ಬೆಳಗಾವಿ: ಚಂದರಗಿ ಕ್ರೀಡಾ ಶಾಲೆಯ ಆಶ್ರಯದಲ್ಲಿ, ಕರ್ನಾಟಕ ಆಟ್ಯ- ಪಾಟ್ಯ ಅಸೋಸಿಯೇಷನ್‌ ಹಾಗೂ ಆಟ್ಯ-ಪಾಟ್ಯ ಫೆಡರೇಷನ್‌ ಆಫ್‌ ಇಂಡಿಯಾ ನೆರವಿನೊಂದಿಗೆ ನಡೆದ 39ನೇ ಪುರುಷರ ಹಾಗೂ 34ನೇ ವನಿತೆಯರ ರಾಷ್ಟ್ರೀಯ ಆಟ್ಯ-ಪಾಟ್ಯ ಚಾಂಪಿಯನ್‌ಷಿನ್‌ ಪುರುಷರ

Other sports

ಚಂದರಗಿ ಕ್ರೀಡಾ ಶಾಲೆಯಲ್ಲಿ ರಾಷ್ಟ್ರೀಯ ಆಟ್ಯ ಪಾಠ್ಯಕ್ಕೆ ಚಾಲನೆ

ಚಂದರಗಿ: ರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜಿಸಿ ಯಶಸ್ಸು ಕಾಣುವುದು ಅಷ್ಟು ಸುಲಭವಲ್ಲ. ಆದರೆ ದೇಶದ ಮೊದಲ ಕ್ರೀಡಾ ಶಾಲೆಯಾಗಿರುವ ಚಂದರಗಿ ಕ್ರೀಡಾ ಶಾಲೆ ಉನ್ನತ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಿ ಯಶಸ್ಸು ಕಂಡಿದೆ. ಇಂಥ ಶಾಲೆಗಳಿಗೆ ಪ್ರೋತ್ಸಾಹ

Other sports

ಚಂದರಗಿ ಕ್ರೀಡಾ ಶಾಲೆಗೆ ಡಬಲ್‌ ಬೆಳ್ಳಿ,ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚಂದರಗಿ: ದೇಶದ ಮೊದಲ ಖಾಸಗಿ ಕ್ರೀಡಾ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಳಗಾವಿ ಜಿಲ್ಲೆಯ ರಾಮದುರ್ಗಾ ತಾಲೂಕಿನ ಚಂದರಗಿಯಲ್ಲಿರು ಎಸ್‌.ಎಂ. ಕಲೂತಿ ಶಾಲೆಯ ವಿದ್ಯಾರ್ಥಿಗಳು ಸೈಕ್ಲಿಂಗ್‌ ಹಾಗೂ ಹಾಕಿಯಲ್ಲಿ ಬೆಳ್ಳಿಯ ಪದಕ ಗೆದ್ದು ಜಿಲ್ಲೆಗೆ

Other sports

ಕರ್ನಾಟಕದಲ್ಲಿ ಮೈಲಿಗಲ್ಲು ಸಾಧಿಸಿದ Gallant Sports

ಬೆಂಗಳೂರು: ಗ್ಯಾಲಂಟ್ ಸ್ಪೋರ್ಟ್ಸ್ ಕರ್ನಾಟಕದಲ್ಲಿ 85 ವಿಶ್ವಮಟ್ಟದ ಕ್ರೀಡಾ ಮೂಲಸೌಕರ್ಯ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಫುಟ್‌ಬಾಲ್, ಕ್ರಿಕೆಟ್ ಹಾಗೂ ಮಲ್ಟಿ-ಸ್ಪೋರ್ಟ್ ಕೋರ್ಟ್‌ಗಳನ್ನು ಒಳಗೊಂಡಿರುವ ಈ ಯೋಜನೆಗಳು ಕ್ರೈಸ್ಟ್ ಯೂನಿವರ್ಸಿಟಿ, ಅಜೀಮ್ ಪ್ರೇಮ್ಜಿ ಯೂನಿವರ್ಸಿಟಿ, ಆರ್ಮಿ

Hockey

SG Pipers ತಂಡಕ್ಕೆ 8 ಹೊಸ ಮಹಿಳಾ ಆಟಗಾರರ ಸೇರ್ಪಡೆ

ಹೊಸದಿಲ್ಲಿ: SG ಪೈಪರ್ಸ್ ಮಹಿಳಾ ತಂಡವು ಹಾಕಿ ಇಂಡಿಯಾ ಲೀಗ್ ಸೀಸನ್ 2 ಹರಾಜಿನಲ್ಲಿ ಎಂಟು ಹೊಸ ಆಟಗಾರರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ.  ಈ ಮೂಲಕ SG ಪೈಪರ್ಸ್ ಯುವ ಹಾಗೂ ಅನುಭವೀ ಆಟಗಾರರ