Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Hockey

ಏಷ್ಯಾಕಪ್ ಹಾಕಿ: ಭಾರತ-ಮಲೇಷ್ಯಾ ಪಂದ್ಯ 3-3ರಲ್ಲಿ ಡ್ರಾ
- By ಸೋಮಶೇಖರ ಪಡುಕರೆ | Somashekar Padukare
- . May 29, 2022
ಜಕಾರ್ತ: ಕೊನೆಯ ಕ್ಷಣದಲ್ಲಿ ಎದುರಾಳಿ ತಂಡಕ್ಕೆ ಗೋಲು ನೀಡುವ ತನ್ನ ಹಳೆ ಅಭ್ಯಾಸವನ್ನು ಮುಂದುವರಿಸಿದುದರ ಪರಿಣಾಮ ಭಾರತ ತಂಡ ಏಷ್ಯಾ ಕಪ್ ಹಾಕಿ ಚಾಂಪಿಯನ್‌ಷಿಪ್‌ನ ಎರಡನೇ ಸೂಪರ್ 4 ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಡ್ರಾ

ಹಾಕಿ ಏಷ್ಯಾಕಪ್: ಜಪಾನ್‌ಗೆ ಸೋಲುಣಿಸಿದ ಭಾರತ
- By ಸೋಮಶೇಖರ ಪಡುಕರೆ | Somashekar Padukare
- . May 28, 2022
ಜಕಾರ್ತ: ಹಾಕಿ ಏಷ್ಯಾ ಕಪ್ ಸೂಪರ್ 4 ಮೊದಲ ಪಂದ್ಯದಲ್ಲಿ ಜಪಾನಿಗೆ 2-1 ಗೋಲುಗಳ ಅಂತರದಲ್ಲಿ ಸೋಲುಣಿಸಿದ ಭಾರತ ಟೂರ್ನಿಯ ಆರಂಭದಲ್ಲಿ ಅನುಭವಿಸಿದ ಸೋಲಿನ ಸೇಡು ತೀರಿಸಿಕೊಂಡಿದೆ. ಹಾಲಿ ಚಾಂಪಿಯನ್ ಭಾರತ ಲೀಗ್ ಹಂತದ

ರಾಜ್ಯಕ್ಕೆ ಕೀರ್ತಿ ತಂದ ಹಾಕಿ ಕೋಚ್ ಸುಂದರೇಶ್
- By ಸೋಮಶೇಖರ ಪಡುಕರೆ | Somashekar Padukare
- . May 26, 2022
ಸೋಮಶೇಖರ್ ಪಡುಕರೆ ಬೆಂಗಳೂರು: ಸರಕಾರದ ಕ್ರೀಡಾ ಶಾಲೆಗಳಲ್ಲಿ ಓದಿ, ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಕ್ರೀಡಾ ಬದುಕಿನ ಆಗು ಹೋಗುಗಳ ಬಗ್ಗೆ ಅಪಾರ ಅನುಭವವಿರುತ್ತದೆ. ಹೀಗೆ ಕ್ರೀಡಾ ಹಾಸ್ಟೆಲ್‌ನಲ್ಲಿ ಓದಿ ಕ್ರೀಡೆಯಲ್ಲಿ ಸಾಧನೆ ಮಾಡಿ, ತರಬೇತುದಾರರಾಗಿ,

ಹಾಕಿ: ಸಾಧಕ ತಂಡಗಳಿಗೆ ಅಭಿನಂದನೆ
- By ಸೋಮಶೇಖರ ಪಡುಕರೆ | Somashekar Padukare
- . May 19, 2022
ಬೆಂಗಳೂರು: ಭೋಪಾಲದಲ್ಲಿ ನಡೆದ 12ನೇ ಹಾಕಿ ಇಂಡಿಯಾ ಸೀನಿಯನ್ ಮಹಿಳಾ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಕರ್ನಾಟಕ ಮಹಿಳಾ ಹಾಕಿ ತಂಡ ಮತ್ತು ಕಂಚಿನ ಪದಕ ಗೆದ್ದ ಪುರುಷರ

33 ವರ್ಷಗಳ ನಂತರ ಐತಿಹಾಸಿಕ ಬೆಳ್ಳಿ ಗೆದ್ದ ಕರ್ನಾಟಕ ಮಹಿಳಾ ಹಾಕಿ ತಂಡ
- By ಸೋಮಶೇಖರ ಪಡುಕರೆ | Somashekar Padukare
- . May 17, 2022
ಸೋಮಶೇಖರ್ ಪಡುಕರೆ ಬೆಂಗಳೂರು ಭೋಪಾಲದಲ್ಲಿ ನಡೆದ 12ನೇ ಹಾಕಿ ಇಂಡಿಯಾ ಸೀನಿಯನ್ ಮಹಿಳಾ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಕರ್ನಾಟಕ ಮಹಿಳಾ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ಮೈಸೂರಿನ ಕ್ರೀಡಾ ಹಾಸ್ಟೆಲ್

ಹಾಕಿ: ಸೆಮಿಫೈನಲ್‌ಗೆ ಕರ್ನಾಟಕ ಪೊಲೀಸ್
- By ಸೋಮಶೇಖರ ಪಡುಕರೆ | Somashekar Padukare
- . December 8, 2021
sportsmail: ಜಾರ್ಖಂಡ್ ಪೊಲೀಸ್ ತಂಡವನ್ನು ರೋಚಕ 1-0 ಗೋಲಿನ ಅಂತರದಲ್ಲಿ ಮಣಿಸಿದ ಕರ್ನಾಟಕ ಪೊಲೀಸ್ ತಂಡ ಬೆಂಗಳೂರು ಹಾಕಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 70ನೇ ಅಖಿಲ ಭಾರತ ಪೊಲೀಸ್ ಹಾಕಿ ಚಾಂಪಿಯನ್ಷಿಪ್‌ನ ಫೈನಲ್ ತಲುಪಿದೆ. ಉಮೇಶ್

ರಾಷ್ಟ್ರೀಯ ಪೊಲೀಸ್ ಹಾಕಿಗೆ, ಕರ್ನಾಟಕ ಆತಿಥ್ಯ
- By ಸೋಮಶೇಖರ ಪಡುಕರೆ | Somashekar Padukare
- . December 1, 2021
sportsmail ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಆತಿಥ್ಯದಲ್ಲಿ ಡಿಸೆಂಬರ್ 2 ರಿಂದ 11ರವರೆಗೆ ಬೆಂಗಳೂರಿನ ಶಾಂತಿ ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಹಾಕಿ ಅಂಗಣದಲ್ಲಿ 70ನೇ ರಾಷ್ಟ್ರೀಯ ಪೊಲೀಸ್ ಹಾಕಿ ಚಾಂಪಿಯನ್ಷಿಪ್ ನಡೆಯಲಿದೆ.

ಜೂನಿಯರ್ ವಿಶ್ವಕಪ್ ಹಾಕಿ: ಸೆಮಿಫೈನಲ್‌ಗೆ ಭಾರತ
- By ಸೋಮಶೇಖರ ಪಡುಕರೆ | Somashekar Padukare
- . December 1, 2021
sportsmail ಶಾರ್ದಾನಂದ ತಿವಾರಿ 21ನೇ ನಿಮಿಷದಲ್ಲಿ ಗಳಿಸಿದ ಏಕೈಕ ಗೋಲಿನಿಂದ ಬೆಲ್ಜಿಯಂ ವಿರುದ್ಧ 1-0 ಅಂತರದಲ್ಲಿ ಜಯ ಗಳಿಸಿದ ಭಾರತ ಒಡಿಶಾದಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಹಾಕಿ ಚಾಂಪಿಯನ್ಷಿಪ್‌ನ ಸೆಮಿಫೈನಲ್ ತಲುಪಿದೆ. ಸೆಮಿಫೈನಲ್ ಪಂದ್ಯದಲ್ಲಿ

ಹಾಕಿ: ಫ್ರಾನ್ಸ್‌ಗೆ ಶರಣಾದ ಭಾರತ
- By ಸೋಮಶೇಖರ ಪಡುಕರೆ | Somashekar Padukare
- . November 24, 2021
Sportsmail ಕಳೆದ ಎರಡು ವರ್ಷಗಳಿಂದ ಅಂತಾರಾಷ್ಟ್ರೀಯ ಹಾಕಿಯನ್ನೇ ಆಡದ ಭಾರತ ಹಾಕಿ ತಂಡ ಬುಧವಾರ ಭುವನೇಶ್ವರದಲ್ಲಿ ಆರಂಭಗೊಂಡ ಎಫ್‌ಐಎಚ್ ವಿಶ್ವ ಜೂನಿಯರ್ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಫ್ರಾನ್ಸ್ ವಿರುದ್ಧ 4-5 ಗೋಲುಗಳಿಂದ ಸೋತಿದೆ. ವಿಶ್ವದಲ್ಲಿ 5ನೇ

ಇಂಡಿಯನ್ ಆಯಿಲ್‌ಗೆ ನೆಹರು ಕಪ್ ಹಾಕಿ
- By ಸೋಮಶೇಖರ ಪಡುಕರೆ | Somashekar Padukare
- . November 24, 2021
Sportsmail ದೇಶದ ಬಲಿಷ್ಠ ಹಾಕಿ ತಂಡಗಳಾದ ಇಂಡಿಯನ್ ಆಯಿಲ್ ಮತ್ತು ಇಂಡಿಯನ್ ರೈಲ್ವೆಸ್ ನಡುವೆ ನಡೆದ 57ನೇ ನೆಹರು ಕಪ್ ರಾಷ್ಟ್ರೀಯ ಹಾಕಿ ಚಾಂಪಿಯನ್ಷಿಪ್‌ನಲ್ಲಿ ಕರ್ನಾಟಕದ ಖ್ಯಾತ ಆಟಗಾರರಿಂದ ಕೂಡಿರುವ ಇಂಡಿಯನ್ ಆಯಿಲ್ ತಂಡ