ಕರುಣಾನಿಧಿಗೆ ಗೌರವ ರ್ಯಾಲಿ ಮುಂದಕ್ಕೆ
ಸ್ಪೋರ್ಟ್ಸ್ ಮೇಲ್ ವರದಿ

ಮಂಗಳವಾರ ನಮ್ಮನ್ನಗಲಿದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕೆ. ಕರುಣಾನಿಧಿ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಎಂಆರ್‌ಎಫ್ ಎಂಎಂಎಸ್‌ಸಿ ಎ್‌ಫ್ಎಎಸ್‌ಸಿಐ ಇಂಡಿಯನ್ ನ್ಯಾಷನಲ್ ಮೋಟಾರ್ ಸೈಕಲ್ ರೇಸಿಂಗ್ ಚಾಂಪಿಯನ್‌ಷಿಪ್‌ನ ಮೂರನೇ ಸುತ್ತಿನ ಸ್ಪರ್ಧೆಯನ್ನು ಮುಂದೂಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಆಗಸ್ಟ್ ೧೦ ರಿಂದ ೧೨ರವರೆಗೆ ರ್ಯಾಲಿ ನಡೆಯಬೇಕಿತ್ತು. ಸದ್ಯದಲ್ಲೇ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಕರುಣಾನಿಧಿ ಅವರ ಸಾವಿಗೆ ಮದ್ರಾಸ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ ಸಂತಾಪ ವ್ಯಕ್ತಪಡಿಸಿದೆ.