Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
ಬಲ್ಲಿರೇನಯ್ಯಾ ಇದು ಬಿಲ್ಲಾಡಿಯ ದೊಡ್ಮನೆ ಕಂಬಳ!
ಉಡುಪಿ: ಐತಿಹಾಸಿಕ ಬಿಲ್ಲಾಡಿ ದೊಡ್ಮನೆಯವರ ಕಂಬಳ ಬಿಲ್ಲಾಡಿ ಕಂಬಳ ನವೆಂಬರ್ 22ರ ಶುಕ್ರವಾರದಂದು ಬಿಲ್ಲಾಡಿಯಲ್ಲಿ ಹೊನಲು ಬೆಳಕಿನಲ್ಲಿ ನಡೆಯಲಿದೆ. Billadi Doddamane Kambala on November 22 Friday with flood light. ಕೋಣಗಳಿಗೆ
ರಾಜ್ಯ ಮಟ್ಟದ ಅಥ್ಲೆಟಿಕ್ಸ್: ಆಳ್ವಾಸ್‌ಗೆ 11 ಪದಕದೊಂದಿಗೆ ತಂಡ ಪ್ರಶಸ್ತಿ
ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 14
ಮಂಗಳೂರು ವಿವಿ ಕುಸ್ತಿ: ಆಳ್ವಾಸ್‌ಗೆ ಸತತ 14 ನೇಬಾರಿಸಮಗ್ರ ಪ್ರಶಸ್ತಿ
ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03 ಬೆಳ್ಳಿ
ಅಖಿಲ ಭಾರತ ಕ್ರಾಸ್ ಕಂಟ್ರಿ ರೇಸ್‌ಗೆ ಉಪ್ಪಿನಂಗಡಿ ಸಜ್ಜು
ಉಪ್ಪಿನಂಗಡಿ: ಗ್ರಾಮೀಣ ಪ್ರದೇಶದಲ್ಲಿರುವ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಈ ತಿಂಗಳ 19 ರಂದು ದೇಶದ ಗಮನ ಸೆಳೆಯಲಿದೆ. ಏಕೆಂದರೆ ಇಲ್ಲಿ ಮೊದಲ ಬಾರಿಗೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕ್ರಾಸ್ ಕಂಟ್ರಿ
ಕನ್ನಡಿಗ ಶೋಧನ್ ರೈಗೆ ಅಮೆರಿಕದ ವಿಶ್ವಕಪ್‌ನಲ್ಲಿ ಚಿನ್ನ
ಮಂಗಳೂರು: ಬೆಂಗಳೂರಿನಲ್ಲಿ ನೆಲೆಸಿರುವ ಮಂಗಳೂರಿನ ದೇಹದಾರ್ಢ್ಯ ಪಟು ಶೋಧನ್ ರೈ ಅವರು ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆದ ವಿಶ್ವಕಪ್ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಸಮಗ್ರ ವಿಜೇತರ (ಅಥ್ಲೆಟಿಕ್ಸ್) ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. Indian Body
ರಣಜಿ: ಕೌಶಿಕ್ ದಾಳಿಗೆ ಉತ್ತರ ತತ್ತರ
ಲಖನೌ: ಉತ್ತರ ಪ್ರದೇಶ ವಿರುದ್ಧದ ರಣಜಿ ಪಂದ್ಯದಲ್ಲಿ ಕರ್ನಾಟಕದ ವೇಗದ ಬೌಲರ್ ಕೌಶಿಕ್ ವಾಸುಕಿ ಅವರು 20 ರನ್‌ಗೆ 5 ವಿಕೆಟ್ ಸಾಧನೆ ಮಾಡುವುದರೊಂದಿಗೆ ಆತಿಥೇಯ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 89 ರನ್‌ಗೆ
ವೇಯ್ಟ್‌ಲಿಫ್ಟಿಂಗ್, ದೇಹದಾರ್ಢ್ಯ: ಆಳ್ವಾಸ್‌ಗೆ ಡಬಲ್ ಪ್ರಶಸ್ತಿ
ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರು ಇವರ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಆಳ್ವಾಸ್ ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿತು.
ಜಿಲ್ಲಾಮಟ್ಟದಬಾಲ್ಬ್ಯಾಡ್ಮಿಂಟನ್: ಆಳ್ವಾಸ್‌ಗೆ 19ನೇಬಾರಿಗೆಅವಳಿಪ್ರಶಸ್ತಿ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ಹಾಗೂ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ಇವರ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ಮತ್ತು ಬಾಲಕಿಯರ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದಿರುವ
ಎಲ್ಲೂರು ಕಂಬಳಕ್ಕೆ ಎಲ್ಲರಿಗೂ ಸ್ವಾಗತ
ಕುಂದಾಪುರ: ಕರಾವಳಿಯ ಜಾನಪದ ಕ್ರೀಡೆ ವರುಷದ ಕಂಬಳಕ್ಕೆ ಹರುಷದ ಮುನ್ನುಡಿ ಎಂಬಂತೆ ಬೈಂದೂರು ತಾಲೂಕು ಕಂಬಳ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಎಲ್ಲೂರು ಕಂಬಳ ನವೆಂಬರ್ 27 ರ ಬುಧವಾರದಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ರಾಜ್ಯ ಅಥ್ಲೆಟಿಕ್ಸ್: ಆಳ್ವಾಸ್ ಶಾಲೆಗೆ 27 ಪದಕಗಳೊಂದಿಗೆ ತಂಡ ಪ್ರಶಸ್ತಿ
ಮೂಡುಬಿದಿರೆ: ನವೆಂಬರ್ 08 ರಿಂದ 10ರವರೆಗೆ ನಡೆದ ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಕೋಲಾರ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 17