Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
ಕ್ರೀಡಾ ಸ್ಫೂರ್ತಿ ಮರೆತ ನೇಥನ್ ಲಯಾನ್‌ಗೆ ದಂಡ ವಿಧಿಸಿ ಛಾಟಿ ಬೀಸಿದ ಐಸಿಸಿ
ಡರ್ಬಾನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಕ್ರೀಡಾ ಸ್ಫೂರ್ತಿ ಮರೆತು ಅಶಿಸ್ತು ಪ್ರದರ್ಶಿಸಿದ್ದ ಆಸ್ಟ್ರೇಲಿಯಾದ ಆಫ್‌ಸ್ಪಿನ್ನರ್ ನೇಥನ್ ಲಯಾನ್ ಅವರಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ), ಪಂದ್ಯ ಸಂಭಾವನೆಯ ಶೇಕಡಾ
ಅಜ್ಲಾನ್ ಶಾ ಹಾಕಿ ಟೂರ್ನಿ: ನಂ.1 ಆಸ್ಟ್ರೇಲಿಯಾಗೆ 4-2ರಲ್ಲಿ ತಲೆಬಾಗಿದ ಭಾರತ
ಇಫೋ (ಮಲೇಷ್ಯಾ): ಇಲ್ಲಿ ನಡೆಯುತ್ತಿರುವ 27ನೇ ಆವೃತ್ತಿಯ ಸುಲ್ತಾನ್ ಅಜ್ಲಾನ್ ಶಾ ಹಾಕಿ ಟೂರ್ನಿಯಲ್ಲಿ ಭಾರತ ತಂಡ, ವಿಶ್ವದ ನಂ.1 ತಂಡ ಆಸ್ಟ್ರೇಲಿಯಾ ವಿರುದ್ಧ 2-4ರ ಅಂತರದಲ್ಲಿ ಸೋಲು ಅನುಭವಿಸಿದೆ. ಮಂಗಳವಾರ ನಡೆದ ರೌಂಡ್
ಪುಣೆ ಮತ್ತು ಬೆಂಗಳೂರು ಮಧ್ಯೆ ರೋಚಕ ಪಂದ್ಯದ ನಿರೀಕ್ಷೆ
ಪುಣೆ, ಮಾರ್ಚ್ 6: ಹೀರೊ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್)ನಲ್ಲಿ ಸುದೀರ್ಘ ಮತ್ತು ಕಠಿಣ ಹೋರಾಟದ ನಂತರ ಇದೀಗ ಎಫ್‌ಸಿ ಪುಣೆ ಸಿಟಿ ಹಾಗೂ ಬೆಂಗಳೂರು ಎಫ್‌ಸಿ ತಂಡಗಳು ಸೆಮಿಫೈನಲ್‌ನ ಮೊದಲ ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಕ್ರಿಸ್ ಗೇಲ್ ಸಿಕ್ಸರ್‌ಗಳ ಸುರಿಮಳೆ, ಪ್ರೀತಿ ಜಿಂಟಾ ಫುಲ್ ಖುಷ್!
ಹರಾರೆ: ವೆಸ್ಟ್ ಇಂಡೀಸ್‌ನ ದೈತ್ಯ ಬ್ಯಾಟ್ಸ್‌ಮನ್, ಸಿಕ್ಸರ್‌ಗಳ ಸರ್ದಾರ ಕ್ರಿಸ್ ಗೇಲ್, ಐಸಿಸಿ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯದಲ್ಲಿ ಯುಎಇ ವಿರುದ್ಧ ಸಿಡಿಲಬ್ಬರದ 123 ರನ್ ಸಿಡಿಸಿ ಅಬ್ಬರಿಸಿದ್ದಾರೆ. 91 ಎಸೆತಗಳಲ್ಲಿ 7 ಬೌಂಡರಿ
ದೇವಧರ್ ಟ್ರೋಫಿ: ಸಮರ್ಥ್ ಶತಕ, ಭಾರತ ‘ಬಿ’ ವಿರುದ್ಧ ಕರ್ನಾಟಕಕ್ಕೆ 6 ರನ್‌ಗಳ ರೋಚಕ ಜಯ
ಧರ್ಮಶಾಲಾ: ವಿಜಯ್ ಹಜಾರೆ ಟ್ರೋಫಿಯಲ್ಲಿ ವಿಜಯ ಪತಾಕೆ ಹಾರಿಸಿರುವ ಕರ್ನಾಟಕ ತಂಡ, ದೇವಧರ್ ಟ್ರೋಫಿ ಏಕದಿನ ಟೂರ್ನಿಯಲ್ಲೂ ಶುಭಾರಂಭ ಮಾಡಿದ್ದು ಮೊದಲ ಪಂದ್ಯದಲ್ಲಿ ಭಾರತ ‘ಬಿ’ ವಿರುದ್ಧ 6 ರನ್‌ಗಳ ರೋಚಕ ಗೆಲುವು ಸಾಸಿದೆ.
ಫೆಡರೇಷನ್ ಕಪ್ ಅಥ್ಲೆಟಿಕ್ಸ್: ರಾಷ್ಟ್ರೀಯ ದಾಖಲೆ ಬರೆದ ಶಿವ; ಸೀಮಾ ಪುನಿಯಾಗೆ ಕಾಮನ್‌ವೆಲ್ತ್ ಗೇಮ್ಸ್ ಟಿಕೆಟ್
ಪಟಿಯಾಲ: ತಮಿಳುನಾಡಿನ ಉದಯೋನ್ಮುಖ ಅಥ್ಲೀಟ್ ಸುಬ್ರಮಣಿ ಶಿವ, ಪಟಿಯಾಲದ ನೇತಾಜಿ ಸುಭಾಷ್‌ಚಂದ್ರ ಬೋಸ್ ರಾಷ್ಟ್ರೀಯ ಕ್ರೀಡಾ ಸಂಸ್ಥೆ ಮೈದಾನದಲ್ಲಿ ನಡೆಯುತ್ತಿರುವ 22ನೇ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಪುರುಷರ ಪೋಲ್ ವಾಲ್ಟ್
ಶೂಟಿಂಗ್ ವಿಶ್ವಕಪ್‌ನಲ್ಲಿ ಚಿನ್ನದ ಪದಕ ಗೆದ್ದ ಹರ್ಯಾಣದ 16ರ ಬಾಲೆ
ಬೆಂಗಳೂರು: ಹರ್ಯಾಣದ ಪ್ರತಿಭಾವಂತ ಶೂಟರ್, ಮನು ಭೇಕರ್ ಮೆಕ್ಸಿಕೊ ಶೂಟಿಂಗ್ ವಿಶ್ವಕಪ್‌ನ ಮಹಿಳೆಯ 10 ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಅಂತರಾಷ್ಟ್ರೀಯ ಶೂಟಿಂಗ್ ಸ್ಪೋರ್ಟ್ಸ್ ಫೆಡರೇಷನ್(ಐಎಸ್‌ಎಸ್‌ಎಫ್)
ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಸಿಒಎ ಅಡ್ಡಗಾಲು: 20 ಕೋಟಿ ರೂ.ಗಳ ಬಜೆಟ್ ಕಡಿತ
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಚಿನ್ನದ ಮೊಟ್ಟೆ ಇಡುವ ಕೋಳಿ ಎಂದೇ ಕರೆಯಲ್ಪಡುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ಹಣದ ಹೊಳೆಯೇ ಹರಿಸುತ್ತದೆ. ಹೀಗಾಗಿ ಬಿಸಿಸಿಐ ಈ ಟೂರ್ನಿಯನ್ನು ಅದ್ಧೂರಿಯಾಗಿ ನಡೆಸುತ್ತದೆ. ಉದ್ಘಾಟನಾ ಸಮಾರಂಭವಂತೂ
ನಾಳೆಯಿಂದ ತ್ರಿಕೋನ ಟಿ20 ಸರಣಿ: ಶುಭಾರಂಭದ ವಿಶ್ವಾಸದಲ್ಲಿ ಟೀಮ್ ಇಂಡಿಯಾ
ಕೊಲಂಬೊ: ಭಾರತ, ಆತಿಥೇಯ ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳನ್ನೊಳಗೊಂಡ ತ್ರಿಕೋನ ಟಿ20 ಸರಣಿ ನಾಳೆ ಕೊಲಂಬೊದ ಆರ್.ಪ್ರೇಮದಾಸ ಮೈದಾನದಲ್ಲಿ ಆರಂಭವಾಗಲಿದ್ದು, ರೋಹಿತ್ ಶರ್ಮಾ ಸಾರಥ್ಯದ ಟೀಮ ಇಂಡಿಯಾ ಶುಭಾರಂಭದ ವಿಶ್ವಾಸದಲ್ಲಿದೆ, ಈ ಸರಣಿಗೆ ಸ್ಟಾರ್ ಆಟಗಾರರಾದ
ಮೈದಾನದಲ್ಲಿ ಪತ್ನಿಯನ್ನು ನಿಂದಿಸಿದ ಡಿ’ಕಾಕ್ ವಿರುದ್ಧ ಸಿಡಿದೆದ್ದ ಡೇವಿಡ್ ವಾರ್ನರ್
ಡರ್ಬಾನ್: ಆತಿಥೇಯ ದಕ್ಷಿಣ ಆಫ್ರಿಕಾ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಆಸೀಸ್‌ನ ಉಪನಾಯಕ ಡೇವಿಡ್ ವಾರ್ನರ್ ಹಾಗೂ ಹರಿಣಗಳ ಪಡೆಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ’ಕಾಕ್ ಅವರ ಮಧ್ಯೆ