Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
ವಿಜಯ ಹಜಾರೆ ಟ್ರೋಫಿ ಫೈನಲ್: ಮಯಾಂಕ್ ಎದುರಾಳಿ ಕರುಣ್
ವಡೋಧರ: ಮಹಾರಾಷ್ಟ್ರ ವಿರುದ್ಧ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ವಿದರ್ಭ ತಂಡ 69 ರನ್ ಅಂತರದಲ್ಲಿ ಜಯ ಗಳಿಸುವ ಮೂಲಕ ವಿಜಯ ಹಜಾರೆ ಟ್ರೋಫಿ ಫೈನಲ್ ತಲುಪಿದೆ. ಫೈನಲ್ ಪಂದ್ಯದಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್
ವಿಶ್ವಕಪ್ ಖೋ ಖೋ: ಕ್ವಾ.ಫೈನಲ್ ನಲ್ಲಿ ಭಾರತಕ್ಕೆ ಬಾಂಗ್ಲಾ ಸವಾಲು
ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಖೋ ಖೋ ವಿಶ್ವಕಪ್ 2025 ರಲ್ಲಿ ಭಾರತ ಮಹಿಳಾ ಖೋ ತಂಡ ಮಲೇಷ್ಯಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಕಾರ್ಯತಂತ್ರ ಹಾಗೂ
ಸಿಗದ ವೇತನ ಫುಟ್ಬಲ್ ಆಟಗಾರರಿಂದ ತರಬೇತಿಗೆ ಬಹಿಷ್ಕಾರ?!
ಕೋಲ್ಕೋತಾ: ಆಟಗಾರರನ್ನು ಚೆನ್ನಾಗಿ ನೋಡಿಕೊಂಡರೆ ಅವರೂ ಚೆನ್ನಾಗಿಯೇ ಆಡುತ್ತಾರೆ. ಭಾರತದಲ್ಲಿ ಫುಟ್ಬಾಲ್ ಯಾಕೆ ಸೋತಿದೆ ಎಂಬುದಕ್ಕೆ ಇಲ್ಲೊಂದು ಉತ್ತಮ ನಿದರ್ಶನವಿದೆ. ಇಂಡಿಯನ್ ಸೂಪರ್ ಲೀಗ್ನಲ್ಲಿ ಆಡುತ್ತಿರುವ ಮೊಹಮ್ಮದನ್ ಫುಟ್ಬಾಲ್ ಕ್ಲಬ್ ತಂಡದ ಆಟಗಾರರು ವೇತನ
ಕರ್ನಾಟಕ ವಿರುದ್ಧದ ರಣಜಿ ಪಂದ್ಯದಲ್ಲಿ ಆಡಲಿದ್ದಾರೆ ಶುಭ್ಮನ್ ಗಿಲ್
ಬೆಂಗಳೂರು: ಜನವರಿ 23ರಿಂದ ಆರಂಭಗೊಳ್ಳಲಿರುವ ಕರ್ನಾಟಕ ವಿರುದ್ಧದ ರಣಜಿ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರ ಶುಭ್ಮನ್ ಗಿಲ್ ಪಂಜಾಬ್ ಪರ ಆಡಲಿದ್ದಾರೆ. ಪಂಜಾಬ್ ಕ್ರಿಕೆಟ್ ಸಂಸ್ಥೆ ಪ್ರಕಟಿಸಿರುವ 15 ಆಟಗಾರರ ಪಟ್ಟಿಯಲ್ಲಿ ಗಿಲ್
ಕುಟುಂಬದ ಮೇಲೆ ದಾಳಿ, ಇಂಗ್ಲೆಂಡ್ ತೊರೆದ ಜೇಮ್ಸ್ ವಿನ್ಸ್
ಲಂಡನ್: 2019ರ ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದ ಆಟಗಾರ ಜೇಮ್ಸ್ ವಿನ್ಸ್ ಅವರು ಭದ್ರತೆಯ ಕಾರಣ ಇಂಗ್ಲೆಂಡ್ ತೊರೆದು ದುಬೈನಲ್ಲಿ ನೆಲೆಸಲು ತೀರ್ಮಾನಿಸಿದ್ದಾರೆ. Attack on family England cricketer resigns and flees
ಅಭಿಲಾಶ್ ಶೆಟ್ಟಿ, ಪಡಿಕ್ಕಲ್ ಅದ್ಭುತ ಪ್ರದರ್ಶನ: ಕರ್ನಾಟಕ ಫೈನಲ್ಗೆ
ವಡೋದರ: ಕರಾವಳಿಯ ವೇಗದ ಬೌಲರ್ ಅಭಿಲಾಶ್ ಶೆಟ್ಟಿ (34 ಕ್ಕೆ 4) ಅವರ ಅದ್ಭುತ ಬೌಲಿಂಗ್ ಹಾಗೂ ದೇವದತ್ತ ಪಡಿಕ್ಕಲ್ (86), ಆರ್. ಸ್ಮರಣ್ (76) ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಹಾಲಿ ಚಾಂಪಿಯನ್
ಪೆರು ವಿರುದ್ಧ ಭಾರತದ ಪವರ್: ವಿಶ್ವಕಪ್ನಲ್ಲಿ ಕ್ವಾರ್ಟರ್ ಫೈನಲ್ಗೆ
ನವದೆಹಲಿ: ಭಾರತ ಪುರುಷರ ತಂಡ 2025ರ ಖೋ ಖೋ ವಿಶ್ವಕಪ್ನಲ್ಲಿ ಕ್ವಾರ್ಟರ್ಫೈನಲ್ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದೆ. ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪೆರು ವಿರುದ್ಧ 70-38 ಅಂತರದ ಭರ್ಜರಿ ಗೆಲುವು ಸಾಧಿಸುವ
ಖೋ ಖೋ ವಿಶ್ವಕಪ್: ಕ್ವಾರ್ಟರ್ ಫೈನಲ್ಗೆ ಭಾರತೀಯ ಮಹಿಳಾ ತಂಡ
ನವದೆಹಲಿ: ದಕ್ಷಿಣ ಕೊರಿಯಾ ವಿರುದ್ಧ 175-18 ಅಂತರದ ಐತಿಹಾಸಿಕ ಗೆಲುವಿನ ಬಳಿಕ, ಮತ್ತೊಂದು ಅಧಿಕಾರಯುತ ಪ್ರದರ್ಶನ ತೋರಿದ ಭಾರತೀಯ ಮಹಿಳಾ ಖೋ ಖೋ ತಂಡ, ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇರಾನ್
ರಾಜ್ಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಆಳ್ವಾಸ್ಗೆ ಪ್ರಶಸ್ತಿ
ಮೂಡುಬಿದಿರೆ: ಮೈಸೂರಿನ ಕುಂಬಾರಕೊಪ್ಪಲ್ನಲ್ಲಿ ನಡೆದ ಕರ್ನಾಟಕ ರಾಜ್ಯ ಸೀನಿಯರ್ ಬಾಲ್ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್ಶಿಪ್ನಲ್ಲಿ ಮೂಡುಬಿದಿರೆಯ ಆಳ್ವಾಸ್ ತಂಡ ಚಾಂಪಿಯನ್ಶಿಫ್ ಪಟ್ಟವನ್ನು ಮುಡಿಗೇರಿಸಿಕೊಂಡಿತು. State Ball Badminton Championship: Alvas College Moodabidire Champion.ಸೆಮಿಫೈನಲ್ನಲ್ಲಿ ಆಳ್ವಾಸ್ ತಂಡ
ಖೋ ಖೋ ವಿಶ್ವಕಪ್: ಮಿಂಚಿದ ಕರುನಾಡ ಚೈತ್ರ ಭಾರತಕ್ಕೆ ಜಯ
ಹೊಸದಿಲ್ಲಿ: ಭಾರತ ಮಹಿಳಾ ಖೋ ಖೋ ತಂಡ ಇಲ್ಲಿನಡೆಯುತ್ತಿರುವ ಖೋ ಖೋ ವಿಶ್ವಕಪ್ನ ತನ್ನ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ 175-18 ಅಂಕಗಳ ಭರ್ಜರಿ ಜಯ ದಾಖಲಿಸಿದೆ. Indian Women Create History