Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Adventure Sports

ವಿಂಟರ್‌ ಗೇಮ್ಸ್‌ನಲ್ಲಿ ಭಾರತಾಂಬೆಗೆ ಕೀರ್ತಿ ತಂದ ಕೊಡಗಿನ ಭವಾನಿ

ಕೊಡಗಿನ ಸಾಹಸಿಗಳ ಬದುಕಿನ ಬಗ್ಗೆ ಮಾತನಾಡಲು ಹೊರಟಾಗಲೆಲ್ಲ ನನಗೆ ನೆನಪಾಗುವುದು ಮಂಜೆ ಮಗೇಶರಾಯರ ಹುತ್ತರಿನ ಹಾಡು. ನಾವು ಪ್ರಾಥಮಿಕ ಶಾಲೆಯಲ್ಲಿ ಓದಿದ್ದೆವು. ಚೀನಾದಲ್ಲಿ ನಡೆಯುತ್ತಿರುವ ಏಷ್ಯಾದ ಚಳಿಗಾಲದ ಕ್ರೀಡಾಕೂಟದಲ್ಲಿ ಕರ್ನಾಟಕದ ಕೊಡಗಿನ ಸಾಹಸಿ ಭವಾನಿ

Cycling

ಹ್ಯಾಟ್ರಿಕ್‌ ಚಿನ್ನದೊಂದಿಗೆ ರಾಜ್ಯಕ್ಕೆ ಕೀರ್ತಿ ತಂದ ಕೀರ್ತಿ ಚಿಕ್ಕರಂಗಸ್ವಾಮಿ

ಬೆಂಗಳೂರು: ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಚಿಕ್ಕರಂಗಸ್ವಾಮಿ ಅವರ ಮಗಳು ಕೀರ್ತಿ ಚಿಕ್ಕರಂಗಸ್ವಾಮಿ ಉತ್ತರಾಖಂಡ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದ ಸೈಕ್ಲಿಂಗ್‌ನಲ್ಲಿ ಮೂರು ಚಿನ್ನದ ಪದಕ ಗೆದ್ದು ಈಗ ಏಷ್ಯನ್‌ ಚಾಂಪಿಯನ್‌ಷಿಪ್‌ನಲ್ಲಿ ದೇಶವನ್ನು

Special Story

ಖೋ ಖೋ ಬಡವರ ಮನೆಯ ಬೆಳಗಿಸಿದೆ: ಗೌತಮ್‌ ಎಂ.ಕೆ

ಉಡುಪಿ: “ಚಿಕ್ಕಂದಿನಲ್ಲಿಯೇ ಖೋ ಖೋ ಕ್ರೀಡೆಯಲ್ಲಿ ತೊಡಗಿಸಿಕೊಂಡೆ. ವೇಗವಾಗಿ ಓಡುತ್ತಿದ್ದ ನನ್ನನ್ನು ಎಲ್ಲರೂ ಖೋ ಖೋ ದಲ್ಲಿಯೇ ಮುಂದುವರಿಯುವಂತೆ ಸಲಹೆ ನೀಡಿದರು. ಅದಕ್ಕೆ ಪೂರಕವಾದ ವಾತಾವರಣ ಶಾಲೆಯಲ್ಲಿ ಸಿಕ್ಕಿತು. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಉತ್ತಮ

Special Story

ಕ್ರೀಡಾ ತರಬೇತುದಾರರ ಹುದ್ದೆ ಕಾಯಂ ಅವರ ಸಾವಿನ ಬಳಿಕವೇ?

ಸೋಮಶೇಖರ್‌ ಪಡುಕರೆ ಬೆಂಗಳೂರು ಕರ್ನಾಟಕ ರಾಜ್ಯ ಸರಕಾರ ಈ ಬಾರಿ ಕ್ರೀಡಾ ಸಾಧಕರ ಬದುಕಿಗೆ ಭದ್ರತೆ ನೀಡುವ ಉತ್ತಮ ಯೋಜನೆಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರಲು ಸಜ್ಜಾಗಿದೆ. ಆದರೆ ಈ ಕ್ರೀಡಾ ಸಾಧಕರ ಯಶಸ್ಸಿನ ಹಿಂದೆ

Cycling

ಕ್ರೀಡಾ ಹಾಸ್ಟೆಲ್‌ಗೆ ಕೀರ್ತಿ ತಂದ ಚಿನ್ನದ ಸಂಪತ್‌

ಸೋಮಶೇಖರ್‌ ಪಡುಕರೆ, ಬೆಂಗಳೂರು ಚಿಕ್ಕಂದಿನಲ್ಲೇ ತಂದೆಯನ್ನು ಕಳೆದುಕೊಂಡ ನೋವು, ಟೈಲರಿಂಗ್‌ ಮಾಡಿ ಬದುಕು ಕಟ್ಟಿಕೊಳ್ಳುತ್ತಿರುವ ತಾಯಿ, ಸಮಾಜ ಸೇವಕ ನವಲಿ ಹಿರೇಮಠ್‌ ನೀಡಿದ ಸೈಕಲ್‌ ಹೀಗೆ ಸಂಕಷ್ಟಗಳ ನಡುವೆ ಕ್ರೀಡಾ ಬದುಕನ್ನು ಕಟ್ಟಿಕೊಂಡ ಕರ್ನಾಟಕ

Other sports

ದಾವಣಗೆರೆ ಕ್ರೀಡಾ ಹಾಸ್ಟೆಲ್‌ನಲ್ಲಿ “ಕೊಹಿನೂರು ಚಿನ್ನ”!

ಸೋಮಶೇಖರ್‌ ಪಡುಕರೆ ಬೆಂಗಳೂರು ಕ್ರೀಡೆಯಲ್ಲಿ ಸಾಧನೆ ಮಾಡಬೇಕೆಂಬ ಆಶಯದೊಂದಿಗೆ ಹೈಸ್ಕೂಲ್‌ ಬಳಿಕ ಕ್ರೀಡಾ ಹಾಸ್ಟೆಲ್‌ ಸೇರಿದ ಯುವಕನೊಬ್ಬ ನಿರಂತರ ಶ್ರಮದ ಮೂಲಕ ದಕ್ಷಿಣ ಏಷ್ಯಾ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

Special Story

ಈ ವಿಶ್ವ ಚಾಂಪಿಯನ್ ಇನ್ನೂ ಟೈಪಿಸ್ಟ್ ಆಗಿರಬೇಕೆ?

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಎರಡು ಬಾರಿ ವಿಶ್ವ ಚಾಂಪಿಯನ್ ಪಟ್ಟ, 10 ಅಂತಾರಾಷ್ಟ್ರೀಯ ಪದಕ, ರಾಷ್ಟ್ರಮಟ್ಟದಲ್ಲಿ 7 ಬಾರಿ ಚಿನ್ನದ ಪದಕ, 5 ಬೆಳ್ಳಿ, 6 ಕಂಚು, ರಾಜ್ಯಮಟ್ಟದಲ್ಲಿ 15 ಬಾರಿ ಚಾಂಪಿಯನ್, ಕ್ಲಬ್

Special Story

ಅವರ ಬದುಕಿಗಾಗಿ ಇವರ ಓಟ!

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಈ ಬದುಕೇ ಒಂದು ಓಟ ಇದ್ದಂತೆ.  ನಮ್ಮ ನಮ್ಮ ಬದುಕನ್ನು ರೂಪಿಸಿಕೊಳ್ಳುವುದರಲ್ಲೇ ನಮ್ಮ ಬದುಕಿನ ಓಟ ಸಾಗುತ್ತಿರುತ್ತದೆ…ಪೂರ್ಣಗೊಳ್ಳುತ್ತದೆ. ಕೆಲವೊಮ್ಮೆ ಗುರಿ ತಲುಪದೆ ವಿರಮಿಸುತ್ತೇವೆ. ಈ ನಡುವೆ ಬೇರೆಯವರ ಬದುಕಿಗಾಗಿ

Special Story

ಮುಖ್ಯ ಮಂತ್ರಿಗಳೇ ನಿಮ್ಮ ಹೃದಯ ಈ ಸಾಧಕಿಗಾಗಿ ಮಿಡಿಯಲಿ

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್  ಮಂಗಳೂರಿನ ಮೀನು ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಚೀಲ ಮಾರುತ್ತಿರುವ (ಈಗ ನಿಷೇಧದ ಕಾರಣ ಮಾರುತ್ತಿಲ್ಲ) ಅಂತಾರಾಷ್ಟ್ರೀಯ ಮಾಜಿ ಪವರ್ ಲಿಫ್ಟರ್ ಗೀತಾ ಭಾಯಿ ಬಗ್ಗೆ ಇನ್ನು ಮುಂದೆ ಬರೆಯ ಬಾರದು

Special Story

ನಿಮ್ಮ ಪ್ರಚಾರಕ್ಕೆ ಹಣ ಇದೆ, ಕ್ರೀಡಾಪಟುಗಳ ಬಾಕಿ ಸಂದಾಯಕ್ಕೆ ಇಲ್ವ?

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕಳೆದ ಕೆಲವು ದಿನಗಳಿಂದ ನಾಡಿನ ಪತ್ರಿಕೆಗಳು, ವೆಬ್‌ಸೈಟ್‌ಗಳನ್ನು ಕ್ಲಿಕ್ ಮಾಡಿದಾಗ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಸಾಧನೆಯನ್ನು ಹೊಗಳುವ ಜಾಹೀರಾತು ರಾರಾಜಿಸುತ್ತಿದೆ. ಮಾಧ್ಯಮಗಳು ಕೂಡ ಸರಕಾರದ ವೈಫಲ್ಯಗಳ ಬಗ್ಗೆ