Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Para Sports

ಪ್ಯಾರಾಲಿಂಪಿಕ್ಸ್‌ ಕ್ರೀಡೆಗಳ ಅರಿವು ಹಳ್ಳಿಗಳಿಗೂ ತಲುಪಲಿ

ಬೆಂಗಳೂರು: ದಿವ್ಯಾಂಗರಿಗೆ ಅನುಕಂಪ ಬೇಕಿಲ್ಲ, ನೆರವು ಬೇಕಿದೆ. ಕರ್ನಾಟಕದ ಪ್ಯಾರಾಲಿಂಪಿಯನ್‌ ಎಚ್‌.ಎನ್‌. ಗಿರೀಶ್‌ ಲಂಡನ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಾಗಿನಿಂದ ರಾಜ್ಯದ ದಿವ್ಯಾಂಗರು ವಿವಿಧ ಕ್ರೀಡೆಗಳಲ್ಲಿ ಆಸಕ್ತಿ ತೋರುತ್ತಿದ್ದಾರೆ. ಅವರಿಗೆ ನೆರವಾಗು ರೀತಿಯಲ್ಲಿ ರಾಜ್ಯದ

Hockey

198 ಅಂತಾರಾಷ್ಟ್ರೀಯ ಪಂದ್ಯಗಳು, 3 ಒಲಿಂಪಿಕ್ಸ್‌ ಕರ್ನಾಟಕದಲ್ಲಿ ಇದಕ್ಕೆ ಬೆಲೆಯೇ ಇಲ್ಲ!

ಬೆಂಗಳೂರು: 198 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ರೆಫರಿಯಾಗಿ ಪಾಲ್ಗೊಂಡು, ಮೂರು ಬಾರಿ ಒಲಿಂಪಿಕ್ಸ್‌ನಲ್ಲಿ ರೆಫರಿಯಾಗಿ ಕಾರ್ಯನಿರ್ವಹಿಸಿ, ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್‌ ನೀಡುವ ಗೋಲ್ಡನ್‌ ವಿಝಿಲ್‌ ಗೌರವಕ್ಕೆ ಪಾತ್ರರಾದ ಭಾರತದ ಮೂವರು ರೆಫರಿಗಳಲ್ಲಿ ಒಬ್ಬರೆನಿಸಿ, ಇನ್ನೆರಡು ಅಂತಾರಾಷ್ಟ್ರೀಯ

Special Story

ಕಸದ ಲಾರಿಯಲ್ಲೇ ಸಾಗಿದೆ ಚಾಂಪಿಯನ್‌ ಲಿಫ್ಟರ್‌ ಮಂಜಪ್ಪನ ಬದುಕು!

ಸೋಮಶೇಖರ್‌ ಪಡುಕರೆ, ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದುರೂ ದಾವಣಗೆರೆ ಮುನ್ಸಿಪಾಲಿಟಿಯಲ್ಲಿ ಕಸದ ವಾಹನ ಚಲಾಯಿಸುತ್ತ, ಯುವಕರಿಗೆ ಲಿಫ್ಟಿಂಗ್‌ ತರಬೇತಿ ನೀಡುತ್ತಿರುವ ಪವರ್‌ಲಿಫ್ಟರ್‌ ಮಂಜಪ್ಪ ಪುರುಷೋತ್ತಮ್‌ ಅವರ ಬದುಕಿಗೆ ರಾಜ್ಯ ಸರಕಾರ ನೆರವು ನೀಡಬೇಕಾದ

Volleyball

ಉಪ್ಪಿನ ಕೋಟೆಯ ಉಕ್ಕಿನ ಆಟಗಾರ ನವೀನ್‌ ಶೆಟ್ಟಿ

ಸೋಮಶೇಖರ್‌ ಪಡುಕರೆ sportsmail ಇತ್ತೀಚಿಗೆ ಕರ್ನಾಟಕ ಜೂನಿಯರ್‌ ವಾಲಿಬಾಲ್‌ ತಂಡ ರಾಷ್ಟ್ರಮಟ್ಟದಲ್ಲಿ ಬೆಳ್ಳಿ ಪದಕ ಗೆದ್ದು ಸಂಭ್ರಮಿಸಿದೆ. ಈ ಸಾಧನೆಯ ಹಿಂದೆ ಕರಾವಳಿಯ ಶ್ರೇಷ್ಠ ವಾಲಿಬಾಲ್‌ ಆಟಗಾರ, ಕರ್ನಾಟಕ ಪೊಲೀಸ್‌ ತಂಡದ ಆಟಗಾರ, ಕರ್ನಾಟಕ

Adventure Sports Special Story

ಶಿಖರದಿಂದ ಸಾಗರಕ್ಕೆ ಕನ್ನಡತಿಯರ ಸಾಧನೆ

  ಸೋಮಶೇಖರ್‌ ಪಡುಕರೆ, Sportsmail ಜಮ್ಮುವಿನ ಪೆಲ್ಗಾಂವ್‌ನಲ್ಲಿರುವ 5425 ಮೀಟರ್‌ ಎತ್ತರದ ಕೊಲಾಯ್‌ ಪರ್ವತಾರೋಹಣ, ನಂತರ ಕಾರ್ದುಂಗ್ಲಾ ಪಾಸ್‌ನಿಂದ ಕಾರವಾರದವರೆಗೆ ಸುಮಾರು 3350ಕಿಮೀ ಸೈಕ್ಲಿಂಗ್‌, ನಂತರ ಕಾರವಾರದಿಂದ ಸಮುದ್ರ ಮಾರ್ಗವಾಗಿ ಮಂಗಳೂರಿನ ಉಳ್ಳಾಲದವರೆಗೆ ಕಯಾಕಿಂಗ್‌

Special Story

ಸಾವಿಗೆ ಜೀವ ತುಂಬುವ ಚಾಂಪಿಯನ್

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಸಾವಿನ ನಂತರ ಮನುಷ್ಯನ ಜೀವಕ್ಕೆ ಬೆಲೆ ಇರುವುದಿಲ್ಲ. ಆದರೆ ಬೆಲೆ ಇಲ್ಲವೆಂದು ಮೃತ ದೇಹವನ್ನು ಮನಬಂದಂತೆ ಅಂತ್ಯ ಸಂಸ್ಕಾರ ಮಾಡುವಂತಿಲ್ಲ. ಪ್ರತಿಯೊಂದು ಧರ್ಮದಲ್ಲೂ ಹುಟ್ಟಿಗೆ ಯಾವ ರೀತಿಯ ಶಿಷ್ಟಾಚಾರಗಳಿರುತ್ತವೆಯೋ

Special Story

ಧಾರವಾಡದಲ್ಲಿ ನಾಲ್ಕು ದಿನಗಳ ಕರ್ನಾಟಕ ಕುಸ್ತಿ ಹಬ್ಬ

ಸ್ಪೋರ್ಟ್ಸ್ ಮೇಲ್ ವರದಿ   ಸಾಂಪ್ರದಾಯಿಕ ಕ್ರೀಡೆ ಕುಸ್ತಿಯನ್ನು ಉಸಿರಾಗಿಸಿಕೊಂಡಿರುವ ಧಾರವಾಡದಲ್ಲಿ ಫೆಬ್ರವರಿ 22, 23, 24 ಮತ್ತು 25ರಂದು ಸುಮಾರು 2 ಕೋಟಿ ರೂ, ವೆಚ್ಚದಲ್ಲಿ 2ನೇ ಕರ್ನಾಟಕ ಕುಸ್ತಿ ಹಬ್ಬ ಯುವಸಬಲೀಕರಣ

Special Story

ಕರ್ನಾಟಕದ ಕ್ರೀಡಾಪಟುಗಳಿಗೆ ಅನ್ಯಾಯವಾಗುತ್ತಿದೆ!!

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕನ್ನಡ ನಾಡು, ನುಡಿ ಎಂದು ಹೋರಾಡುವವರು ಈ ಬಗ್ಗೆಯೂ ಕಾಳಜಿ ವಹಿಸಿ…….. ರಾಜ್ಯದಲ್ಲಿರುವ ಕ್ರೀಡಾಪಟುಗಳಿಗೆ ಸ್ಪೋರ್ಟ್ಸ್ ಕೋಟಾದಡಿ ಹೆಚ್ಚು ಉದ್ಯೋಗ ಸಿಗುತ್ತಿಲ್ಲ. ಇಲ್ಲಿರುವ ಕೇಂದ್ರ ಸರಕಾರದ  ರೇಲ್ವೆ, ಆದಾಯ

Special Story

ನಿಮ್ಮ ಪ್ರಚಾರಕ್ಕೆ ಹಣ ಇದೆ, ಕ್ರೀಡಾಪಟುಗಳ ಬಾಕಿ ಸಂದಾಯಕ್ಕೆ ಇಲ್ವ?

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕಳೆದ ಕೆಲವು ದಿನಗಳಿಂದ ನಾಡಿನ ಪತ್ರಿಕೆಗಳು, ವೆಬ್‌ಸೈಟ್‌ಗಳನ್ನು ಕ್ಲಿಕ್ ಮಾಡಿದಾಗ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಸಾಧನೆಯನ್ನು ಹೊಗಳುವ ಜಾಹೀರಾತು ರಾರಾಜಿಸುತ್ತಿದೆ. ಮಾಧ್ಯಮಗಳು ಕೂಡ ಸರಕಾರದ ವೈಫಲ್ಯಗಳ ಬಗ್ಗೆ