Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Cricket

ಕರುಣ್‌ ನಾಯರ್‌ಗೆ 10ಲಕ್ಷ ರೂ. ಬಹುಮಾನ ಘೋಷಿಸಿದ ವಿದರ್ಭ

ನಾಗ್ಪುರ: ವಿದರ್ಭ ರಣಜಿ ತಂಡ ರಣಜಿ ಚಾಂಪಿಯನ್‌ ಪಟ್ಟ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕನ್ನಡಿಗ ಕರುಣ್‌ ನಾಯರ್‌ ಅವರಿಗೆ ವಿದರ್ಭ ಕ್ರಿಕೆಟ್‌ ಸಂಸ್ಥೆ 10ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ. Vidarbha Cricket Association

Cricket

 ವಿದರ್ಭ ರಣಜಿ ಟ್ರೋಫಿ ಗೆದ್ದಾಗಲೆಲ್ಲ ಕನ್ನಡಿಗರ ಕೊಡುಗೆ ಇತ್ತು!

ಬೆಂಗಳೂರು: ವಿದರ್ಭ ರಣಜಿ ಟ್ರೋಫಿ ಇತಿಹಾಸದಲ್ಲಿ ಮೂರು ಬಾರಿ ಚಾಂಪಿಯನ್‌ ಪಟ್ಟ ಗೆದ್ದಿದೆ, ಒಂದು ಬಾರಿ ರನ್ನರ್ಸ್‌ ಅಪ್‌ ಗೌರವಕ್ಕೆ ಪಾತ್ರವಾಗಿದೆ. ಮೂರು ಬಾರಿ ಟ್ರೋಫಿ ಗೆದ್ದಾಗ ಹಾಗೂ ಒಮ್ಮೆ ರನ್ನರ್ಸ್‌ ಅಪ್‌ ಗೌರವಕ್ಕೆ

Cricket

ಮೂರನೇ ಬಾರಿಗೆ ವಿದರ್ಭ ರಣಜಿ ಚಾಂಪಿಯನ್‌

ನಾಗ್ಪುರ: ಕೇರಳ ತಂಡದ ವಿರುದ್ಧ ಫೈನಲ್‌ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ ಮುನ್ನಡೆಯೊಂದಿಗೆ ಡ್ರಾ ಸಾದಿಸಿದ ವಿದರ್ಭ ಕ್ರಿಕೆಟ್‌ ತಂಡ ಪ್ರಸಕ್ತ ಸಾಲಿನ ರಣಜಿ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿದೆ. Vidarbha Crowned Ranji Trophy Champions

Cricket

ಆಯ್ಕೆ ಸಮಿತಿಗೆ ಸ್ಪಷ್ಟ ಸಂದೇಶ ರವಾನಿಸಿದ ಕರುಣ್‌ ನಾಯರ್‌

ನಾಗ್ಪುರ: ಕೇರಳ ವಿರುದ್ಧದ ರಣಜಿ ಫೈನಲ್‌ ಪಂದ್ಯದಲ್ಲಿ ವಿದರ್ಭದ ಆಟಗಾರ ಕರ್ನಾಟಕದ ಕರುಣ್‌ ನಾಯರ್‌ ಶತಕ (132*) ಸಿಡಿಸುವ ಮೂಲಕ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ಇಷ್ಟಾಗಿಯೂ ಕರ್ನಾಟಕದ ಈ ಆಟಗಾರನಿಗೆ ಭಾರತ ತಂಡದಲ್ಲಿ ಸ್ಥಾನ

Cricket

ಕರುಣ್‌ ವಿಶ್ವ ದಾಖಲೆ: ಭಾರತ ತಂಡ ಸೇರಲು ಇನ್ನೇನು ಮಾಡಬೇಕು?

ಬೆಂಗಳೂರು: ವಿಜಯ ಹಜಾರೆ ಟ್ರೋಫಿಯಲ್ಲಿ ವಿದರ್ಭ ತಂಡದ ನಾಯಕತ್ವ ವಹಿಸಿರುವ ಕರ್ನಾಟಕದ ಆಟಗಾರ ಕರುಣ್‌ ನಾಯರ್‌ ಸತತ ಮೂರು ಶತಕ ಸೇರಿದಂತೆ ಒಟ್ಟು ನಾಲ್ಕು ಶತಕಗಳನ್ನು ಸಿಡಿಸಿ ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ

Cricket

ಕರುಣ್‌ ನಾಯರ್‌ ಮತ್ತೆ ಭಾರತದ ಪರ ಆಡಬೇಕು

ಕ್ರಿಕೆಟ್‌ ಬದುಕಿನಲ್ಲಿ ಏರಿಳಿತಗಳು ಇದ್ದೇ ಇರುತ್ತದೆ. ಅಂದ ಮಾತ್ರಕ್ಕೆ ಒಬ್ಬ ಉತ್ತಮ ಆಟಗಾರನನ್ನು ತಂಡದಿಂದ ಹೊರಗಿಡುವ ತೀರ್ಮಾನ ಉತ್ತಮವಾದುದಲ್ಲ. ಕರುಣ್‌ ನಾಯರ್‌ (Karun Nair) ಟೆಸ್ಟ್‌ ಕ್ರಿಕೆಟ್‌ನಲ್ಲಿ ತ್ರಿಶತಕ ಸಿಡಿಸಿದ ಭಾರತದ ಎರಡನೇ ಆಟಗಾರ

Cricket

ಕರ್ನಾಟಕದ ಕ್ರಿಕೆಟಿಗರನ್ನು ಕಾಡುತ್ತಿದೆ ಅಭದ್ರತೆ: ಉತ್ತಪ್ಪ

ಬೆಂಗಳೂರು: ಒಂದು ಟೂರ್ನಿಯ ವೈಫಲ್ಯದಿಂದ ಒಂದು ಕ್ರಿಕೆಟ್‌ ತಂಡದ ಭವಿಷ್ಯವನ್ನು ಹೇಳಲಾಗದು. ಆದರೆ ಒಂದು ಕ್ರಿಕೆಟ್‌‌ ಸಂಸ್ಥೆಯಲ್ಲಿ ನಡೆಯುತ್ತಿರುವ ಅನ್ಯಾಯದಿಂದ ಆ ರಾಜ್ಯದ ಕ್ರಿಕೆಟ್‌ ಯಾವ ದಡವನ್ನು ಸೇರಬಹುದು ಎಂಬುದನ್ನು ಖಚಿತವಾಗಿ ಅಲ್ಲದಿದ್ದರೂ ಸರಿ

Articles By Sportsmail

ರಾಹುಲ್ ಬದಲು ನಾಯರ್‌ಗೆ ಅವಕಾಶ ನೀಡಬಹುದಿತ್ತು!

ಸ್ಪೋರ್ಟ್ಸ್ ಮೇಲ್ ವರದಿ  ಟೆಸ್ಟ್ ಕ್ರಿಕೆಟ್ ನಲ್ಲಿ  ತ್ರಿ ಶತಕ ಸಿಡಿಸಿದ ಕರುಣ್ ನಾಯರ್ ಇಂಗ್ಲೆಂಡ್‌ನಲ್ಲಿ ಬೆಂಚ್ ಬಿಸಿ ಮಾಡಿದ್ದೇ  ಬಂತು. ಕೋಚ್ ಹಾಗೂ ನಾಯಕ ವಿರಾಟ್ ಕೊಹ್ಲಿ ಅವರ ಪ್ರಭಾವ ಹೊಂದಿರುವವರು ಅಂಗಣದಲ್ಲಿ ಆಡುತ್ತಿದ್ದಾರೆ. ಪರಿಣಾಮ