Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ವೇಯ್ಟ್‌ಲಿಫ್ಟಿಂಗ್‌, ದೇಹದಾರ್ಢ್ಯ: ಆಳ್ವಾಸ್‌ಗೆ ಡಬಲ್ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರು ಇವರ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಆಳ್ವಾಸ್ ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿತು.