Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Articles By Sportsmail

ಮಿಲಾಗ್ರಿಸ್‌ ಕಾಲೇಜಿಗೆ ಸಂಭ್ರಮ ತಂದ ಕಿರ್ಮಾನಿ

sportsmail: 1983ರ ವಿಶ್ವಕಪ್‌ ಹೀರೋ, ವಿಕೆಟ್‌ ಕೀಪರ್‌ ಸಯ್ಯದ್‌ ಕಿರ್ಮಾನಿ ಅವರು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮಿಲಾಗ್ರಿಸ್‌ ಕಾಲೇಜಿನ ಕ್ರೀಡಾ ಅಕಾಡೆಮಿಗೆ ಆಗಿಮಿಸಿ ಯುವ ಕ್ರೀಡಾಪಟುಗಳಲ್ಲಿ ಹೊಸ ಉತ್ಸಾಹ ತುಂಬಿದರು. ಕಳೆದ

Athletics

ದಾಖಲೆಯೊಂದಿಗೆ ಮಂಗಳೂರಿಗೆ ಚಿನ್ನದ “ಆದೇಶ”

sportsmail: ಮೂಡಬಿದಿರೆಯ ಸ್ವರಾಜ್‌ ಮೈದಾನದಲ್ಲಿ ನಡೆಯುತ್ತಿರುವ 81ನೇ ಅಖಿಲ ಭಾರತ ಅಂತ್‌ ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್‌ ಚಾಂಪಿಯನ್ಷಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆದೇಶ್‌ 10,000 ಮೀ. ಓಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ.  

Athletics

ಜ. 4-7: ಆಳ್ವಾಸ್‌ನಲ್ಲಿ ಅಖಿಲ ಭಾರತ ಅಂತರ್‌ ವಿವಿ ಕ್ರೀಡಾಕೂಟ

sportsmail ಜನವರಿ 4 ರಿಂದ 7ರವರೆಗೆ ಮೂಡಬಿದಿರೆಯ ಸ್ವರಾಜ್‌ ಮೈದಾನದಲ್ಲಿ ನಡೆಯಲಿರುವ 81ನೇ ಅಖಿಲ ಭಾರತ ಅಂತರ್‌ ವಿಶ್ವವಿದ್ಯಾನಿಲಯ ಅಥ್ಲೆಟಿಕ್‌ ಚಾಂಪಿಯನ್ಷಿಪ್‌ಗೆ ಕೇಂದ್ರ ಕ್ರೀಡಾ ಸಚಿನ ಅನುರಾಗ್‌ ಠಾಕೂರ್‌ ಚಾಲನೆ ನೀಡಲಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ

Other sports

ಮಿಲಾಗ್ರಿಸ್‌ನ ನಿತೇಶ್‌, ವೆಲೋನಿಯಾಗೆ ಟಿಟಿ ನಾಯಕತ್ವ

sportsmail ಮಿಲಾಗ್ರಿಸ್‌ ಕಾಲೇಜು ಕಲ್ಯಾಣಪುರ ಇದರ ಮಿಲಾಗ್ರಿಸ್‌ ಸ್ಪೋರ್ಟ್ಸ್‌ ಅಕಾಡೆಮಿಯಲ್ಲಿ ಪಳಗಿರುವ ಟೇಬಲ್‌ ಟೆನಿಸ್‌ ಆಟಗಾರರಾದ ನಿತೇಶ್‌ ಹಾಗೂ ಕುಮಾರಿ ವೆಲೋನಿಯಾ ಅನುಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಪುರುಷ ಹಾಗೂ ಮಹಿಳಾ ಟೇಬಲ್‌ ಟೆನಿಸ್‌ ತಂಡದ

Other sports

ಮಿಲಾಗ್ರಿಸ್‌ ಕಾಲೇಜು ಕಬಡ್ಡಿ ತಂಡದ ಜೆರ್ಸಿ ಬಿಡುಗಡೆ

 sportsmail: ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಮಿಲಾಗ್ರಿಸ್‌ ಸ್ಪೋರ್ಟ್ಸ್‌ ಅಕಾಡೆಮಿಯ ಕಬಡ್ಡಿ ತಂಡದ ಜೆರ್ಸಿ ಅನಾವರಣ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ನಡೆಯಿತು. ಪ್ಲಾನೆಟ್‌ ಮಾರ್ಸ್‌ ಅವರ ಪ್ರಾಯೋಜಕತ್ವದಲ್ಲಿ ಈ ಜೆರ್ಸಿಯನ್ನು ನೀಡಲಾಯಿತು. ಕಾಲೇಜಿನ 1988ನೇ ಬ್ಯಾಚ್‌ನ

Special Story

ಕ್ರೀಡೆಯ ಮೂಲಕ ಶಿಕ್ಷಣ: ಮಿಲಾಗ್ರಿಸ್‌ ಸ್ಪೋರ್ಟ್ಸ್‌ ಅಕಾಡೆಮಿ

ಸೋಮಶೇಖರ್‌ ಪಡುಕರೆ sportsmail 55 ವರ್ಷಗಳ ಇತಿಹಾಸ ಹೊಂದಿರುವ ಕಲ್ಯಾಣಪುರದ ಮಿಲಾಗ್ರಿಸ್‌ ಕಾಲೇಜಿನ ಕ್ಯಾಂಪಸ್‌ ಪ್ರವೇಶಿಸಿದರೆ ಯಾವುದೋ ಧ್ಯಾನದ ಕೇಂದ್ರವನ್ನು ಹೊಕ್ಕಂತಾಗುತ್ತದೆ. ಅಲ್ಲಿ ಉಪನ್ಯಾಸಕರ ಪಾಠದ ಧ್ವನಿ ಹೊರತು ಮತ್ತೇನೂ ಕೇಳದು. ಇದಕ್ಕೆ ಮುಖ್ಯ